ತುಳುಸಿರಿ ಜಾನಪದ ಸ್ಪರ್ಧೆಯಲ್ಲಿ ಅರಂತೋಡು ನೆಹರು ಸ್ಮಾರಕ ಪ.ಪೂ. ಕಾಲೇಜಿನ ತಂಡಕ್ಕೆ ಬಹುಮಾನ

0

ಆಲೂರು ವೆಂಕಟರಾವ್ ಭಾಷಾ ಕೌಶಲ್ಯ ತರಬೇತಿ ಕೇಂದ್ರ ಇವರ ಆಶ್ರಯದಲ್ಲಿ ಮರ್ಕಂಜ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ತುಳುಸಿರಿ ಜಾನಪದ ಸ್ಪರ್ಧೆ ಗಳನ್ನು ನಡೆಸಲಾಯಿತು.
ಇದರಲ್ಲಿ ಆರಂತೋಡು ನೆಹರು ಸ್ಮಾರಕ ಪ. ಪೂ. ಕಾಲೇಜಿನ ತಂಡದಲ್ಲಿ ತುಳುನಾಡ ವಿರ ಪುರುಷರ
ಅಭಿನಯದಲ್ಲಿ ಪ್ರಥಮ ಸ್ಥಾನ, ಒಗಟು ಬಿಡಿಸುವುದರಲ್ಲಿ ಪ್ರಥಮ ಸ್ಥಾನ ಹಾಗೂ ಚೆನ್ನು ನಲಿಕೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಡಿದೆ.