*ನ.06 : ಐವರ್ನಾಡಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

0

 

ಗ್ರಾಮ ಪಂಚಾಯತ್ ಐವರ್ನಾಡು ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು,ಉಡುಪಿ, ಸುಳ್ಯ,ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಮಂಗಳೂರು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿಸಿ ಟ್ರಸ್ಟ್ ಬೆಳ್ಳಾರೆ ಸುಳ್ಯ ವಲಯ, ಐವರ್ನಾಡು ಗ್ರಾಮ ಪಂಚಾಯತ್ ಗ್ರಂಥಾಲಯ,ಐವರ್ನಾಡು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಐವರ್ನಾಡು ಘಟ ಸಮಿತಿ ಸುಳ್ಯ,ಗೆಳೆಯರ ಬಳಗ ದೇರಾಜೆ,ಯುವಶಕ್ತಿ ಸಂಘ ಐವರ್ನಾಡು ,ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿ,ಮಂಗಳ ಕಲಾ ಸಾಹಿತ್ಯ ವೇದಿಕೆ ಪಟ್ಟೆ ಬಡಗನ್ನೂರು,ಹಾಲು ಉತ್ಪಾದಕರ ಸಹಕಾರಿ ಸಂಘ ಐವರ್ನಾಡು ಮತ್ತು ಯಶಸ್ವಿ ನಾಗರಿಕ ಸೇವಾ ಸಂಘ ,ವಾಸುದೇವ ನಗರ ,ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರವು ನ.06 ರಂದು ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 9.00 ರಿಂದ ಮಧ್ಯಾಹ್ನ ಗಂಟೆ 1.00ರ ತನಕ ನಡೆಯಲಿದೆ.