ಅಡ್ಕಾರಿನಲ್ಲಿ ಬಸ್ – ಬೈಕ್ ಢಿಕ್ಕಿ

0

 

 

ಬೈಕ್ ಸವಾರ ಗಂಭೀರ : ಮಂಗಳೂರು ಆಸ್ಪತ್ರೆಗೆ ಶಿಫ್ಟ್

ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ನಡೆದಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಗಾಯಗೊಂಡ ಬೈಕ್ ಸವಾರನನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ಗಂಭಿರ ಗಾಯಗೊಂಡಿರುವುದರಿಂದ ಅಂಬ್ಯುಲೆನ್ಸ್ ನಲ್ಲಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಯುವಕನ ಹೆಸರು ಲೋಹಿತ್ ಎಂದು ಗೊತ್ತಾಗಿದೆ. ಹೆಚ್ಚಿನ ವಿವರ ತಿಳಿದು‌ಬಂದಿಲ್ಲ.