ನೇತ್ರಾವತಿ ನಾಗನಮೂಲೆ ನಿಧನ

0

ತೊಡಿಕಾನ ಗ್ರಾಮದ ನಾಗನಮೂಲೆ ರಾಮಚಂದ್ರ ರವರ ಪತ್ನಿ ನೇತ್ರಾವತಿ ಎಂಬವರು ನಿನ್ನೆ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಸುಮಾರು 67 ವರ್ಷ ವಯಸ್ಸಾಗಿತ್ತು.

ಇವರು ಅರಂತೋಡು ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿ, ತೊಡಿಕಾನ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತಿ, ಸಹೋದರ, ಓರ್ವ ಪುತ್ರ, ಇಬ್ಬರು ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.