ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಆಕರ್ಷಕ ಸ್ವಾಗತ ದ್ವಾರ

0

ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ನ.12 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಎದುರಿನ ಮೈದಾನದಲ್ಲಿ ನಡೆಯಲಿರುವ 7 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಆಗಮಿಸುವ ಕ್ರೀಡಾಭಿಮಾನಿಗಳಿಗೆ ಸ್ವಾಗತ ಕೋರುವ ಆಕರ್ಷಕ ಬೃಹತ್ ದ್ವಾರವನ್ನು ಸುಳ್ಯ ಜ್ಯೋತಿ ವೃತ್ತದ ಬಳಿ ನಿರ್ಮಿಸಿರುವುದು.