ಸುಳ್ಯ ಎನ್ನೆoಪಿಯುಸಿಯ ಜಿ.ಎಂ. ಸೋಹನ್ ವಿಭಾಗೀಯ ಮಟ್ಟಕ್ಕೆ ಆಯ್ಕೆ

0


ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರ ಜ್ಞಾನ ಮಂಡಳಿ ಇದರ ಸಹಯೋಗದೊಂದಿಗೆ ಪುನೀತ್ ನ್ಯಾನೋ ಉಪಗ್ರಹ ಯೋಜನೆಯಡಿ ಆಯೋಜಿಸಿದ ಜಿಲ್ಲಾ ಮಟ್ಟದ ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಪ್ರ.ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಜಿ ಎಂ ಸೋಹನ್ ಭಾಗವಹಿಸಿದ್ದು ಮೈಸೂರು ವಿಭಾಗೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ, ಪ್ರಾ oಶುಪಾಲರು, ಬೋಧಕ- ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.