ಅಕ್ಷಯ್ ಕೆ.ಸಿ. ಹುಟ್ಟುಹಬ್ಬದ ಪ್ರಯುಕ್ತ ಎನ್ನೆಂಸಿ ವಿದ್ಯಾರ್ಥಿಗಳಿಂದ ರಕ್ತದಾನ

0

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರ ಪುತ್ರ ಅಕ್ಷಯ್ ಕೆ.ಸಿ. ಅವರ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಪದವಿ ವಿದ್ಯಾರ್ಥಿಗಳು ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನ.9ರಂದು ರಕ್ತದಾನ ನಡೆಸಿದರು.


ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪದವಿ ವಿದ್ಯಾರ್ಥಿಗಳಾದ ಸುದೀಪ್ ಎಸ್., ಶ್ರೀವತ್ಸ, ರಜತ್ ಕುಮಾರ್, ನಿರಂಜನ್ ಉಪಸ್ಥಿತರಿದ್ದು, ರಕ್ತದಾನ ನಡೆಸಿದರು.