ಪಂಜ : ಮತದಾರರ ಪಟ್ಟಿ ಪರಿಷ್ಕರಣೆ ಪ್ರಯುಕ್ತ ಜಾಗೃತಿ ಜಾಥಾ

0

ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮಂಗಳೂರು ಮತ್ತು ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸುತ್ತೋಲೆ ಮತ್ತು ಆದೇಶದಂತೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2023ರ ಬಗ್ಗೆ ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿನ ವಿದ್ಯಾರ್ಥಿಗಳು ಪಂಜ ಪರಿಸರದಲ್ಲಿ ದಿನಾಂಕ 9-11-2022ರಂದು ಜಾಗೃತಿ ಜಾಥಾ ನಡೆಸಿದರು.

ಈ ಜಾಥಾದಲ್ಲಿ ಉಪನ್ಯಾಸಕ ವೃಂದದವರು ಭಾಗವಹಿಸಿದ್ದರು.