ಕಳಂಜ : ಸತ್ಯನಾರಾಯಣ ದೇವರ ಪೂಜೆ ಮತ್ತು ಏಕಾಹ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್ ಇದರ ವತಿಯಿಂದ ಜನವರಿ 5 ಮತ್ತು 6 ರಂದು ನಡೆಯುವ ಇಪ್ಪತ್ತೈದನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಮತ್ತು ಏಕಾಹ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ನ. 8 ರಂದು ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.