ಲೀಲಾವತಿ ಪಂಜಿಕೋಡಿ ನಿಧನ

0

ತೊಡಿಕಾನ ಗ್ರಾಮದ ಪಂಜಿಕೋಡಿ ಸಂಕಪ್ಪ ಪೂಜಾರಿಯವರ ಧರ್ಮಪತ್ನಿ ಲೀಲಾವತಿ ಪಂಜಿಕೋಡಿ ನ. 10 ರಂದು ನಿಧನರಾದರು.

ಅವರಿಗೆ 65 ವರ್ಷ ವಯಸ್ಸಾಗಿತ್ತು.
ಎರಡು ವಾರಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು .


ಮೃತರು ಪತಿ , ಪುತ್ರಿ ಸುಜಾತ , ಸೊಸೆ , ಅಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.