ನ.18-19 : ಪಂಜದಲ್ಲಿ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟ

0


ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸುಳ್ಯ ತಾಲೂಕು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಪಂಜ ಇವರ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ-2022 ನ.18 ಮತ್ತು ನ.19 ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜ್ ನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆಯಲಿದೆ.

.