ಹಾಲೆಮಜಲು : ಮಕ್ಕಳ ದಿನಾಚರಣೆ

0

ನಾಲ್ಕೂರು ಗ್ರಾಮದ ಹಾಲೆಮಜಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರಾದ ದಿನೇಶ್ ಹಾಲೆಮಜಲು ಮಕ್ಕಳಿಗೆ ಸಿಹಿ ತಿಂಡಿ ಹಂಚಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ತೇಜಾವತಿ ಸಹಾಯಕಿ ತಿರುಮಲ ಛತ್ರಪ್ಪಾಡಿ ಉಪಸ್ಥಿತರಿದ್ದರು.