ಸಹಕಾರಿ ಸಪ್ತಾಹದ ಅಂಗವಾಗಿ ಸುಳ್ಯ ವೆಂಕಟರಮಣ ಸೊಸೈಟಿ ವತಿಯಿಂದ ಧ್ವಜಾರೋಹಣ

0


ನವೆಂಬರ್ 14 ರಿಂದ 20 ತನಕ ನಡೆಯುವ ಸಹಕಾರಿ ಸಪ್ತಾಹದ ಅಂಗವಾಗಿ ಇಂದು ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ ಸುಳ್ಯ ಇದರ ಆವರಣದಲ್ಲಿ ಧ್ವಜಾರೋಹಣ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಪಿ. ಎಸ್. ಗಂಗಾಧರ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಟಿ. ವಿಶ್ವನಾಥ, ಗುತ್ತಿಗಾರು ರಬ್ಬರ್ ಸೊಸೈಟಿ ಸುಳ್ಯ ಶಾಖೆಯ ವ್ಯವಸ್ಥಾಪಕರಾದ ವಿಜಯ್ ವಾಲ್ತಾಜೆ, ಇಂಜಿನಿಯರ್ ಜನಾರ್ಧನ ಕುತ್ಯಾಳ, ಸಿಬ್ಬಂದಿಗಳಾದ ಜಗದೀಶ ಕಲ್ಕಳ, ಕಾರ್ತಿಕ್ ಕೆ ಉಪಸ್ಥಿತರಿದ್ದರು.