ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ

0

ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ ಕಲಾ ಶಿಕ್ಷಕ ಮಂಜುನಾಥ್ ಬಂಗ್ಲೆಗುಡ್ಡೆ ಯವರಿಗೆ ಸನ್ಮಾನ
ಪಠ್ಯ ಚಟುವಟಿಕೆ ಗಳೊಂದಿಗೆ ಇತರ ಸಾಂಸ್ಕೃತಿಕ ಚಟುವಟಿಕೆ ಗಳಿಗೆ ಪ್ರೋತ್ಸಾಹ ದೊರೆತಾಗ ವಿದ್ಯಾರ್ಥಿ ಗಳ ವ್ಯಕ್ತಿತ್ವ ವಿಕಸನ ಸಾಧ್ಯ ವಾಗುತ್ತದೆ ಅದಕ್ಕೆ ಮಂಜು ರಂತಹ ಪ್ರತಿಭೆ ಗಳು ಇನ್ನಷ್ಟು ಹೊರ ಹೊಮ್ಮಬೇಕು ಎಂದು ನಗರ ಪಂಚಾಯತ್ ಸದಸ್ಯ ಕೆ. ಎಸ್. ಉಮ್ಮರ್ ಹೇಳಿದರು.

ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾ ಶಿಕ್ಷಕ ಮಂಜು ಬಂಗ್ಲೆಗುಡ್ಡೆ ಸನ್ಮಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು
ಅಧ್ಯಕ್ಷತೆ ಯನ್ನು ಶಿಕ್ಷಣ ಸಂಸ್ಥೆ ಯ ಅಧ್ಯಕ್ಷ ಮಜೀದ್ ಜನತಾ ವಹಿಸಿದ್ದರು
ಮುಖ್ಯಅತಿಥಿಯಾಗಿ ದ. ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷ ಕೆ. ಎಂ. ಮುಸ್ತಫ ಬಾಗವಹಿಸಿದ್ದರು
ವೇದಿಕೆಯಲ್ಲಿ ಕಾರ್ಯದರ್ಶಿ ಲತೀಫ್ ಹರ್ಲಡ್ಕ, ಸಂಚಾಲಕ ಮುಹಿಯದ್ದೀನ್
ಫ್ಯಾನ್ಸಿ,ನಿರ್ದೇಶಕ ಶಾಫಿ ಕುತ್ತಮೊಟ್ಟೆ ಮುಖ್ಯಶಿಕ್ಷಕ ರಹೀಮ್ ಕಕ್ಕಿಂಜೆ
ವಿದ್ಯಾರ್ಥಿಸಂಘದ ನಾಯಕ ಫವಾಜ್
ಉಪ ನಾಯಕ ಆಯಾಜ್, ವೇದಿಕೆಯಲ್ಲಿ ಉಪಸ್ಥಿತರಿದ್ದರು ಶಿಕ್ಷಕ ರಂಜಿತ್ ಸ್ವಾಗತಿಸಿ, ಫಾತೀಮ ಖಾಥೂ ನ್ ವಂದಿಸಿದರು, ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು
ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು