ಅರಂತೋಡು ಗ್ರಾಮ ಪಂಚಾಯಿತಿಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ

0

2021 – 22 ನೇ ಸಾಲಿನಲ್ಲಿ ಘನ ತ್ಯಾಜ್ಯ ವಿಲೇವಾರಿಯಲ್ಲಿ ಸಾಧನೆಗೈದ ಅರಂತೋಡು ಗ್ರಾಮ ಪಂಚಾಯತ್ ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆಯಾಗಿದೆ.

ನ.26 ರಂದು ಕೋಟದಲ್ಲಿ ನಡೆಯಲಿರುವ ಹೊಳಪು ಜನಾಧಿಕಾರ ಸಮಾವೇಶದಲ್ಲಿ‌ ಈ ಪುರಸ್ಕಾರ ನೀಡಲಾಗುವುದು ಎಂದು ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಪಂಚಾಯಿತಿಗೆ ಕಳುಹಿಸಿದ ಪತ್ರದಲ್ಲಿ ತಿಳಿಸಿದ್ದಾರೆ.