ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಯಲ್ಲಿ ರೋಟರಿ ಪಿಯು ಕಾಲೇಜ್ ನ ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ

0

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪಿ ಯು ವಿದ್ಯಾರ್ಥಿಗಳಿಗೆ ನ. 16 ರಂದು ಚಿಕ್ಕೋಡಿ ಯ ವೇದಾಂತ ಕೇಸರಿ ಒಳಾಂಗಣ ಕ್ರೀಡಾಂಗಣ ಶಿವಾನಂದ ಕಾಲೇಜು , ಕಾಗವಾಡದಲ್ಲಿ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯ ರೋಟರಿ ಪಿ ಯು ಕಾಲೇಜಿನ ವಿದ್ಯಾರ್ಥಿನಿ ದಿಶಾಲಕ್ಷ್ಮಿ ಆರ್ ಭಟ್ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾಳೆ.