ಪ್ರತಿಭಾ ಕಾರಂಜಿಯಲ್ಲಿ ಇಡ್ಯಡ್ಕ ಶಾಲೆಯ ತನ್ವಿ ಎಸ್. ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಇಡ್ಯಡ್ಕ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ತನ್ವಿ ಎಸ್. ಹಿರಿಯರ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ. ಇವಳಿಗೆ ಶಾಲಾ ಶಿಕ್ಷಕಿ ಶ್ರೀಮತಿ ರೇಖಾ ಎಸ್. ಶೇಟ್ ಮಾರ್ಗದರ್ಶನ ನೀಡಿದ್ದರು.