ಚಿದಾನಂದ ಗೌಡ ಪೈಲೂರು ನಿಧನ

0

ಅಮರಮುಡ್ನೂರು ಗ್ರಾಮದ ಪೈಲೂರು ನಿವಾಸಿ ಚಿದಾನಂದ ಗೌಡ ರವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನ.16 ನಿಧನರಾದರು. ಅವರಿಗೆ 58 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಲೀಲಾವತಿ ಮತ್ತು ಇಬ್ಬರು ಪುತ್ರಿಯರಾದ ಶ್ರೀಮತಿ ಪ್ರಿಯಾ, ಕು.ಭವ್ಯ ಹಾಗೂ ಸಹೋದರರನ್ನು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.