ಧನುಶ್ರೀ ಹಿರೆಬಂಡಾಡಿ ಜವಾಹರ ನವೋದಯ ಶಾಲೆಗೆ ಆಯ್ಕೆ

0

2021-22 ಸಾಲಿನಲ್ಲಿ ಕೇಂದ್ರ ಸರಕಾರ ನಡೆಸಿರುವ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಗೆ ಪ್ರವೇಶ ಪರೀಕ್ಷೆಯ ಮೂಲಕ 2ನೇ ಸುತ್ತಿನಲ್ಲಿ ಆಯ್ಕೆಯಾಗಿರುತ್ತಾರೆ. ಇವರು ರೋಟರಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ, ಸುಳ್ಯ ಇಲ್ಲಿಯ ವಿದ್ಯಾರ್ಥಿನಿಯಾಗಿದ್ದರು. ಪ್ರಸ್ತುತ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮಚ್ಚಿನ ಇಲ್ಲಿ ೬ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ.
ಇವರು ಸ್ಪಂಧನಾ ಜ್ಯುವೆಲರ್‍ಸ್‌ನ ಸಂಜೀವ ಗೌಡ ಹಾಗೂ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಉದ್ಯೋಗಿಯಾಗಿರುವ ಶ್ರೀಮತಿ ಕುಸುಮ ದಂಪತಿಗಳ ಪುತ್ರಿ.