ಅಮರಮುಡ್ನೂರು ಪಂಚಾಯತ್ ನಲ್ಲಿ
ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ

0

ಅಮರಮುಡ್ನೂರು ಗ್ರಾಮ ಪಂಚಾಯತ್‌
ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಅಭಿಯಾನ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಸದಸ್ಯತ್ವ ನೋಂದಣಿ ಹಾಗೂ ಗ್ರಾಮದ ಎಲ್ಲಾ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನ. 17 ರಂದು ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಪದ್ಮಪ್ರಿಯ ಮೇಲ್ತೋಟ ಮತ್ತುಸದಸ್ಯರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಕಾಶ್ ಮತ್ತು ಸಿಬ್ಬಂದಿ ವರ್ಗದವರು , ಶಾಲಾ ವಿದ್ಯಾರ್ಥಿಗಳು ಮತ್ತುಶಿಕ್ಷಕರು ,ಸಂಜೀವಿನಿ ಸಂಘದ ಸದಸ್ಯರು , ಹಿರಿಯ ನಾಗರಿಕರು , ಗ್ರಂಥಾಲಯ ಮೇಲ್ವಿಚಾರಕ ಸಂತೋಷ್ ಮುಂಡಕಜೆ ಕಾರ್ಯಕ್ರಮ ನಿರ್ವಹಿಸಿದರು.