ಅಡ್ಕಾರು: ಅಂಬಾಡಿಮೂಲೆ ಶ್ರೀ ವಿಷ್ಣುಮೂರ್ತಿ ಗುಳಿಗ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ, ಓಂ ಅಡ್ಕಾರು ತಂಡದ ಸದಸ್ಯರಿಂದ ಶ್ರಮದಾನ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಬಾಡಿಮೂಲೆ ಶ್ರೀ ವಿಷ್ಣುಮೂರ್ತಿ ಮತ್ತು ಗುಳಿಗ ದೈವಸ್ಥಾನದ ಜೀರ್ಣೋದ್ದಾರ ಕಾರ್ಯವು ನಡೆಯುತ್ತಿದ್ದು, ಓಂ ಅಡ್ಕಾರು ತಂಡದ ಸದಸ್ಯರುಗಳು ಸೇರಿ ನ.17ರಂದು ರಾತ್ರಿ ಶ್ರಮದಾನ ನಡೆಸಿದರು.


ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಗುಳಿಗ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಓಂ ಅಡ್ಕಾರು ತಂಡದ ಪದಾಧಿಕಾರಿಗಳು ಉಪಸ್ಥಿತರಿದ್ದರು.