ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನುಶ್ರೀ ಎಂ ರಾಜ್ಯಮಟ್ಟಕ್ಕೆ ಆಯ್ಕೆ

0

ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನುಶ್ರೀ ಎಂ . ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಇಲಾಖೆ ಕ್ರೀಡಾಕೂಟದ 100 ಮೀಟರ್ ಓಟದಲ್ಲಿ ದ್ವಿತೀಯ , 200 ಮೀಟರ್ ದ್ವಿತೀಯ, ಉದ್ದ ಜಿಗಿತ ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾಳೆ.