ಪದ್ಮನಾಭ ಗೌಡ ಕೊಳಗೆ ನಿಧನ

0

ಕೊಲ್ಲಮೊಗ್ರು ಗ್ರಾಮದ ಕಟ್ಟ ಕೊಳಗೆ ಪದ್ಮನಾಭ ಗೌಡ ನ.17 ರಂದು ಅಲ್ಪ ಕಾಲದ ಅಸೌಖ್ಯತೆಯಿಂದ ಸ್ವ ಗೃಹದಲ್ಲಿ ನಿಧನರಾದರು.

ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು, ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.