ದೀಪ್ತಿ ಕೆ.ಸಿ. ಜಿಲ್ಲಾ ಮಟ್ಟದ 3000ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

0

ಕು. ದೀಪ್ತಿ ಕೆ.ಸಿ. ಯವರು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 3000ಮೀ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ದೀಪ್ತಿ ಕೆ. ಸಿ. ಇವರು ಅರಂತೋಡು ಗ್ರಾಮದ ಅಡ್ತಲೆ ವಾರ್ಡ್ ನ ಮಿನು0ಗೂರು ಚಿನ್ನಪ್ಪ ಗೌಡ ಕಾಸ್ಪಾಡಿ ಮತ್ತು ಶ್ರೀಮತಿ ಲಕ್ಷ್ಮಿ ಮಿನು0ಗೂರುರವರ ಪುತ್ರಿ ಹಾಗೂ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ.