ಅಟೋ ರಿಕ್ಷಾ ಚಾಲಕರ ಸಂಘದ ಸಾರ್ವಜನಿಕ ಶನಿಪೂಜೆ

0

ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಸಾರ್ವಜನಿಕ ಶನಿಪೂಜೆಯು ನ.19 ರಂದು ಪುರೋಹಿತ ನಾಗರಾಜ ಭಟ್ ರವರ ನೇತೃತ್ವದಲ್ಲಿ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ನಡೆಯಿತು.