ಅರಂತೋಡು: ಗ್ರಾಮೀಣ ಕ್ರೀಡಾಕೂಟ

0

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲೂಕು ಪಂಚಾಯತ್ ಸುಳ್ಯ, ಯುವ ಸಬಲೀಕರಣ ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸುಳ್ಯ ಹಾಗೂ ಅರಂತೋಡು, ಸಂಪಾಜೆ, ಆಲೆಟ್ಟಿ, ಉಬರಡ್ಕ ಮಿತ್ತೂರು ಮತ್ತು ಮರ್ಕಂಜ ಗ್ರಾಮ ಪಂಚಾಯತ್ ಗಳ ಸಹಯೋಗದೊಂದಿಗೆ ಗ್ರಾಮೀಣ ಕ್ರೀಡಾಕೂಟವು ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ನ.20 ರಂದು ನಡೆಯಿತು.