ಪ್ರೆಸ್ ಕ್ಲಬ್ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶ್ರೀಮತಿ ಸುಮನ ಟಿ. ಶಾಮ್ ಭಟ್ ರವರಿಂದ ಒಂದು ಲಕ್ಷ ದೇಣಿಗೆ

0

ನ. 30 ರಂದು ಸುಳ್ಯದ ಅಂಬೆಟಡ್ಕದಲ್ಲಿ ಲೋಕಾರ್ಪಣೆಗೊಳ್ಳಲಿರುವ ಸುಳ್ಯ ಪ್ರೆಸ್ ಕ್ಲಬ್ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಸಂಪಾಜೆ ಕೀಲಾರಿನ ಶ್ರೀಮತಿ ಸುಮನ ಶಾಮ್ ಭಟ್ ರವರು ಒಂದು ಲಕ್ಷ ದೇಣಿಗೆ ನೀಡಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಶಾಮ್ ಭಟ್ ರವರು ಒಂದು ಲಕ್ಷ ದೇಣಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಕೋಶಾಧಿಕಾರಿ ಯಶ್ವಿತ್ ಕಾಳಮ್ಮನೆ, ನಿರ್ದೇಶಕರುಗಳಾದ ಗಂಗಾಧರ ಮಟ್ಟಿ, ಕೃಷ್ಣ ಬೆಟ್ಟ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ ಉಪಸ್ಥಿತರಿದ್ದರು.

ಪ್ರೆಸ್ ಕ್ಲಬ್ ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶ್ರೀಮತಿ ಸುಮನ ಟಿ. ಶಾಮ್ ಭಟ್ ರವರಿಂದ ಒಂದು ಲಕ್ಷ ದೇಣಿಗೆ

ನ. ೩೦ ರಂದು ಸುಳ್ಯದ ಅಂಬೆಟಡ್ಕದಲ್ಲಿ ಲೋಕಾರ್ಪಣೆಗೊಳ್ಳಲಿರುವ ಸುಳ್ಯ ಪ್ರೆಸ್ ಕ್ಲಬ್ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಸಂಪಾಜೆ ಕೀಲಾರಿನ ಶ್ರೀಮತಿ ಸುಮನ ಶಾಮ್ ಭಟ್ ರವರು ಒಂದು ಲಕ್ಷ ದೇಣಿಗೆ ನೀಡಿದ್ದಾರೆ.