ಐವರ್ನಾಡು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಮಂಜುನಾಥ ಮಡ್ತಿಲರವರಿಂದ ಪುಸ್ತಕ ಕೊಡುಗೆ

0
ಐವರ್ನಾಡು ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಮಂಜುನಾಥ್ ಮಡ್ತಿಲರವರು ಎರಡು ಪುಸ್ತಕಗಳನ್ನು ನ.21ರಂದು ಕೊಡುಗೆಯಾಗಿ ನೀಡಿರುತ್ತಾರೆ. ಅಮರ ಸುಳ್ಯ ಮತ್ತು ಕೆದಂಬಾಡಿ ರಾಮಯ್ಯ ಗೌಡರವರ ಪುಸ್ತಕ ಗಳನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಂಥಾಲಯ ಮೇಲ್ವಿಚಾರಕರೊಂದಿಗೆ ಗ್ರಂಥಾಲಯಕ್ಕೆ ಹಸ್ತಾಂತರಿಸಿರುತ್ತಾರೆ.