ಸುಳ್ಯ ಎನ್ನೆoಪಿಯುಸಿಯ ಶುಭಶ್ರೀಗೆ ಬಹುಮಾನ

0


ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆದ ಭಾಷಣ ಮತ್ತು ಕವನ ರಚನೆ ಸ್ಪರ್ಧೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶುಭಶ್ರೀ ಬಿ.ಎಸ್ ತೃತೀಯ ಸ್ಥಾನ ಗಳಿಸಿದ್ದಾಳೆ. ವಿಜೇತ ವಿದ್ಯಾರ್ಥಿನಿಯನ್ನು ಆಡಳಿತ ಮಂಡಳಿ, ಪ್ರಾoಶುಪಾಲರು,ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.