ಕಲ್ಮಡ್ಕ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶಂಕರನಾರಾಯಣ ಭಟ್ ತಿಪ್ಪನಕಜೆ ನಿಧನ

0


ಕಲ್ಮಡ್ಕ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶಂಕರನಾರಾಯಣ ಭಟ್ ತಿಪ್ಪನಕಜೆ ರವರು ಅಲ್ಪ ಕಾಲದ ಅಸೌಖ್ಯದಿಂದ ನ.22 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 74 ವರುಷ ವಯಸ್ಸಾಗಿತ್ತು. ಅವರು ಪ್ರಗತಿಪರ ಕೃಷಿಕ ,ಹಿಂದೆ ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ನಿರ್ದೇಶಕರಾಗಿ , ಕಲ್ಮಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾಗಿ,ಹಲುವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.


ಮೃತರು ಪತ್ನಿ ಶ್ರೀಮತಿ ಮಹಾಲಕ್ಷ್ಮೀ, ಪುತ್ರ ಇಂಡಿಯನ್ ಟುಡೆ ಗ್ರೂಪ್ ನ ಆಜ್ ತಕ್ ವಾಹಿನಿಯಲ್ಲಿ ಸೀನಿಯರ್ ಕೆಮರಾ ಎಡಿಟರ್ ಶಿವ ಪ್ರಶಾಂತ್, ಇಬ್ಬರು ಪುತ್ರಿಯರು, ಸೋಸೆ, ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರನ್ನು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.