ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ವಿವಿಧ ಕ೦ಪೆನಿಗಳಿಗೆ ಆಯ್ಕೆ

0

 ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಅನುಷಾ ಎಸ್.ಎನ್. ಮತ್ತು ಅನ್ವಿತಾ ಕೆ. SLK Software Pvt. Ltd.  ಕಂಪೆನಿಗೆ, ಭಾವನಾ ಡಿ., ದೀಕ್ಷಾ ಡಿ.ಆರ್., ಫರ್ಝೀನಾ, ಲಖನ್ ಆರ್. ಅಯ್ಯೋಧ್ಯಾ, ಪ್ರತೀಕಾ ಮುತ್ತಮ್ಮ ಎ.ಡಿ., ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ನಾಗಶ್ರೀ ಸಿ.ಜಿ., ACMEGRADE ಕಂಪೆನಿಗೆ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ೨೦೨೨ನೇ ಸಾಲಿನ ವಿದ್ಯಾರ್ಥಿ ಲೋಕೇಶ್ ಜೆ.ಡಿ. CISCO ಕಂಪೆನಿಗೆ ಆಯ್ಕೆಯಾಗಿರುತ್ತಾರೆ.   

ಎ.ಒ.ಎಲ್.ಇ(ರಿ) ಪ್ರಧಾನ ಕಾರ್ಯದರ್ಶಿಗಳು ಡಾ. ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಹಾಗೂ ಪ್ರಾಧ್ಯಾಪಕ ವೃಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.