ಚೊಕ್ಕಾಡಿ ಸಹಕಾರ ಸಂಘದಲ್ಲಿ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ

0

ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2023 ನೇ ಹೊಸ ವರ್ಷದ ಕ್ಯಾಲೆಂಡರ್ ನ್ನು ಬಿಡುಗಡೆ ನ.23 ರಂದು ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕೇಶವ ಕರ್ಮಜೆ, ಉಪಾಧ್ಯಕ್ಷ ಪ್ರವೀಣ್ ಎಸ್ ರಾವ್ ಹಾಗೂ ನಿರ್ದಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಕುಮಾರ್ ಮತ್ತು ಸಿಬ್ಬಂದಿ ವರ್ಗದ ವರು ಉಪಸ್ಥಿತರಿದ್ದರು.