ಭಾರತ ತಂಡದ ಕ್ರಿಕೆಟಿಗ ಕೆ. ಎಲ್ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ

0

ಭಾರತ ತಂಡದ ಕ್ರಿಕೆಟಿಗ ಕೆ .ಎಲ್ ರಾಹುಲ್ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು ಬೆಳಗ್ಗೆ ಭೇಟಿಯತ್ತ ಅವರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ತೆರಳಿದರು. ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಶಾಲು ಹೊದಿಸಿ ಗೌರವಿಸಿದರು.