ಪೂರ್ಣಿಮಾ ತಂಟೆಪ್ಪಾಡಿಯವರು ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ

0

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ತಾಲ್ಲೂಕು ಮಟ್ಟದ ಪ್ರೌಢಶಾಲಾ ಸಹಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಸ.ಪ.ಪೂ.ಕಲೇಜು ಸುಳ್ಯ ಇಲ್ಲಿನ ಸಹಶಿಕ್ಷಕಿ ಪೂರ್ಣಿಮಾ ತಂಟೆಪ್ಪಾಡಿ ಇವರು ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.