ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

0


ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇದರ ವತಿಯಿಂದ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ವಿಭಾಗ ಮಟ್ಟದ ವಸತಿ ಶಾಲೆಗಳ ಕ್ರೀಡಾಕೂಟದಲ್ಲಿ ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಶ್ವಿನಿ ಕೆ.ಎಸ್. 100 ಮೀ. ಮತ್ತು 200 ಮೀ. ಓಟದಲ್ಲಿ ಪ್ರಥಮ ಹಾಗೂ ರಿಲೆಯಲ್ಲಿ ಸ್ವಿತೀಯ ಸ್ಥಾನ, ತೇಜನ್ಯ ಕೆ.ಎಚ್. ೪ * ೧೦೦ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.