ಮೊರಾರ್ಜಿ ದೇಸಾಯಿ ವಸತಿ ಶಾಲಾ ಶಿಕ್ಷಕರಿಗೆ ಇತ್ತೀಚೆಗೆ ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ನಡೆದ ವಿಭಾಗೀಯ ಮಟ್ಟದ ಕ್ರೀಡಾಕೂಟದಲ್ಲಿ ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಿಂದಿ ಶಿಕ್ಷಕಿ ಕುಸುಮಾ ಮುತ್ಲಾಜೆ ಭಾಗವಹಿಸಿ ೧೦೦ ಮೀ. ಓಟದಲ್ಲಿ ತೃತೀಯ, ಡಿಸ್ಕಸ್ ತ್ರೋನಲ್ಲಿ ತೃತೀಯ, ಶಾಟ್ಪುಟ್ನಲ್ಲಿ ದ್ವಿತೀಯ ಸ್ಥಾನ ಪಡೆದು, ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
Home Uncategorized ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಿಂದಿ ಶಿಕ್ಷಕಿ ಕುಸುಮಾ ಮುತ್ಲಾಜೆ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ...