ಉಬರಡ್ಕ ಮಿತ್ತೂರು : ಪುಸ್ತಕ ಕೊಡುಗೆ

0
2

ಉಬರಡ್ಕ ಮಿತ್ತೂರು ಗ್ರಾಮ ಪಂಚಾಯಿತಿ ಗ್ರಂಥಾಲಯ ಇಲ್ಲಿಗೆ ವಿದ್ಯಾಶ್ರೀ ಎಂ.ಎಸ್. ಮಾನಸಿಕ ವಿಭಾಗ ಕೆಎಂಸಿ ಮಣಿಪಾಲ ಇವರು ಪುಸ್ತಕವನ್ನು
ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಉಪಾಧ್ಯಕ್ಷರು ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here