ಸುಳ್ಯ ತಾಲೂಕು ಕಚೇರಿಯಲ್ಲಿ ಸಂವಿಧಾನ ದಿನಾಚರಣೆ
ಕಚೇರಿ ಸಿಬ್ಬಂದಿಗಳಿಗೆ ಸಂವಿಧಾನದ ಪ್ರತಿಜ್ಞೆ ಬೋಧಿಸಿದ ತಹಶೀಲ್ದಾರ್

0
54

ಸುಳ್ಯ ತಾಲೂಕು ಕಚೇರಿಯಲ್ಲಿ ಸಂವಿಧಾನ ದಿನಾಚರಣೆಯನ್ನು ನ.೨೬ರಂದು ಆಚರಿಸಲಾಯಿತು.
ಸುಳ್ಯ ತಹಶೀಲ್ಧಾರ್ ಕು.ಅನಿತಾಲಕ್ಷ್ಮೀಯವರು ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್‌ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಂವಿಧಾನದ ಮಹತ್ವದ ಕುರಿತು ಮಾತನಾಡಿದರು. ಬಳಿಕ ಸಂವಿಧಾನದ ಆಶಯದಂತೆ ಕೆಲಸ ನಿರ್ವಹಿಸುವ ಕುರಿತು ಕಚೇರಿ ಸಿಬ್ಬಂದಿಗಳಿಗೆ ಪ್ರತಿಜ್ಞೆ ಬೋಧಿಸಿದರು.

p>


ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್., ಸುಳ್ಯ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಪಂಜ ಕಂದಾಯ ನಿರೀಕ್ಷಕ ಶಂಕರ್ ಮತ್ತಿತರ ಸಿಬ್ಬಂದಿಗಳಿದ್ದರು.

LEAVE A REPLY

Please enter your comment!
Please enter your name here