ಕುಕ್ಕೆ ಸುಬ್ರಹ್ಮಣ್ಯ: ಬೀದಿ ಮಡೆಸ್ತಾನ, ಎಡೆಸ್ತಾನ ಆರಂಭ

0

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನ.23 ರ ಚಂದ್ರಮಂಡಲ ರಥೋತ್ಸವದ ಬಳಿಕ ಸುಬ್ರಹ್ಮಣ್ಯನಿಗೆ ಅತ್ಯಂತ ಪ್ರೀಯವಾದ ಬೀದಿ ಉರುಳು ಸೇವೆಯನ್ನು ಭಕ್ತರು ಆರಂಭಿಸಿದರು. ಭಕ್ತರು ಲಕ್ಷದೀಪೋತ್ಸವ ರಥೋತ್ಸವದ ಬಳಿಕ ಆರಂಭಿಸಿ ಚಂಪಾಷಷ್ಠಿ ಮಹಾರಥೋತ್ಸವದ ತನಕ ಸೇವೆ ನೆರವೇರಿಸುತ್ತಾರೆ. ನ.27 ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಎಡೆಸ್ತಾನ ಆರಂಭವಾಗಿದೆ.