ಮರ್ಕಂಜ ಪ್ರೌಢಶಾಲೆಯ ಜನನಿ ರಾಜ್ಯಮಟ್ಟಕ್ಕೆ ಆಯ್ಕೆ

0

ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ನಡೆಸಲ್ಪಟ್ಟ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮರ್ಕಂಜ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಚಿಂತನ್ ಕೆ.ಜಿ, ರಚನ ಬಿ ವಿ, ಶರಣ್ ಕೆ,ಮೋಕ್ಷಿತ್, ಜನನಿ ಯು ಟಿ,ಪ್ರಜ್ಞ ಎಸ್ ವಿ, ಶೃದ್ಧಿ ಎನ್. ಎ. ಭಾಗವಹಿ ಸಿದ್ದು, ಜನನಿ ಯು.ಟಿ. ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರೆ, ಶೃದ್ಧಿ ಎನ್ಎ 800 ಮೀಟರ್ ಓಟ ಮತ್ತು ತ್ರಿವಿಧ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಸುಜಯರವರು ಮಾರ್ಗದರ್ಶನ ನೀಡಿರುತ್ತಾರೆ.