ಕುಲ್ಕುಂದ ಬಸವೇಶ್ವರ ದೇವಾಲಯದಿಂದ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಸಿರುವಾಣಿ

0

ಕುಲ್ಕುಂದ ಶ್ರೀ ಬಸವೇಶ್ವರ ದೇವಾಲಯ ಮತ್ತು ಊರವರಿಂದ ಹಸಿರು ಕಾಣಿಕೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿವರು, ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು