ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಿಂದ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಸಿರುವಾಣಿ

0

ಕುಮಾರಸ್ವಾಮಿ ವಿದ್ಯಾಲಯದ ವತಿಯಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಸಿರುವಾಣಿಯನ್ನು ನ.26 ರಂದು ಸಮರ್ಪಿಸಲಾಯಿತು. ಈ ಸಂದರ್ಭ ವಿದ್ಯಾಲಯದ ಆಡಳಿತ ಮಂಡಳಿ,ಶಿಕ್ಷಕ ವರ್ಗದವರು, ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.