ಕುಕ್ಕೆ ಸುಬ್ರಹ್ಮಣ್ಯ: ಭಕ್ತಾಧಿಗಳಿಂದ ಕ್ಷೇತ್ರದಲ್ಲಿ ಎಡೆಸ್ನಾನ ಸೇವೆ

0

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಾಧಿಗಳಿಂದ ಇಂದು ಎಡೆಮಡೆಸ್ನಾನ ಸೇವೆ ನಡೆಯಿತು ಕೊರೊನಾ ಹಿನ್ನಲೆಯಲ್ಲಿ ಎರಡು ವರ್ಷಗಳ ಬಳಿಕ ನಡೆಯುತ್ತಿದ್ದು ಇಂದು
ಒಟ್ಟು 116 ಭಕ್ತರಿಂದ ಎಡೆಮಡೆಸ್ನಾನ ಸೇವೆ ನಡೆಯಿತು.
ದೇವರ ನೈವೇದ್ಯವನ್ನು ದೇವಸ್ಥಾನದ ಹೊರಾಂಗಣದಲ್ಲಿ ಗೋವಿಗೆ ತಿನ್ನಿಸಲಾಗುತ್ತದೆ.


ಗೋವು ತಿಂದು ಉಳಿಸಿದ ಎಲೆಗಳ ಮೇಲೆ ಭಕ್ತಾಧಿಗಳು ಉರುಳು ಸೇವೆ ಮಾಡಿ ತಮ್ಮ ಹರಕೆ ಸೇವೆಯನ್ನು ಪೂರೈಸುತ್ತಾರೆ.

ಪೋಟೋ: ಪ್ರತಿರೂಪ ಸುಬ್ರಹ್ಮಣ್ಯ