ಶ್ರೀಮತಿ ಲಲಿತ ನಿಧನ

0

ಅಮರಮುಡ್ನೂರು ಗ್ರಾಮದ ಮಾಡಬಾಕಿಲು ಮನೆ ದಿ.ಪುಂಡರೀಕ ಗೌಡರ ಧರ್ಮಪತ್ನಿ ಶ್ರೀಮತಿ ಲಲಿತ ರವರು ನ.27 ರಂದು ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಈರ್ವರು ಪುತ್ರರು, ಆರು ಹೆಣ್ಣು ಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.