ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ನೋಂದಣಿ ಅಭಿಯಾನ

0

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ನೋಂದಣಿ ಅಭಿಯಾನವು ನ.28 ರಂದು ನಡೆಯಿತು.
ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ ರವರು ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ, ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ,ಸದಸ್ಯರಾದ ದೇವಿಪ್ರಸಾದ್ ಎಸ್.ಎನ್, ರಂಜನ್ ಮೂಲೆತೋಟ, ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಭವಾನಿ ಬಾಂಜಿಕೋಡಿ, ಮೋನಪ್ಪ ಗೌಡ ಎಂ
ಎಸ್.ಲೋಕೇಶ್ ಮಿತ್ತಮೂಲೆ,‌ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.