ಐವರ್ನಾಡು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಂದ ಆಡಳಿತ ಮಂಡಳಿ ಮತ್ತು ಪಿಡಿಒ ಗೆ ಮನವಿ

0

ಗ್ರಾಮ ಪಂಚಾಯತ್ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಡಿಸೆಂಬರ್ 19 ರಿಂದ ನಡೆಯಲಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಐವರ್ನಾಡು ಗ್ರಾಮ ಪಂಚಾಯತಿ ನೌಕರರಿಗೆ ಸಂಪೂರ್ಣ ಬೆಂಬಲ ನೀಡುವಂತೆ ನ.28 ರಂದು ನಡೆದ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ,ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಅಡಳಿತ ಮಂಡಳಿಗೆ ಸಿಬ್ಬಂದಿ ವರ್ಗದವರು ಮನವಿಯನ್ನು ನೀಡಿದರು.