ಕುಕ್ಕೆ ಸುಬ್ರಹ್ಮಣ್ಯ: ಇಂದು ರಾತ್ರಿ ಪಂಚಮಿ ರಥೋತ್ಸವ, ನಾಳೆ 7.05ರ ವೃಶ್ಚಿಕ ಲಗ್ನದಲ್ಲಿ ಬ್ರಹ್ಮರಥೋತ್ಸವ

0
50

ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಇಂದು ರಾತ್ರಿ ಪಂಚಮಿ ರಥೋತ್ಸವ ನಡೆಯಲಿದ್ದು, ನಾಳೆ ಬೆಳಿಗ್ಗೆ ಬ್ರಹ್ಮರಥೋತ್ಸವ ನಡೆಯಲಿದೆ. ನಾಳೆ ಬೆಳಿಗ್ಗೆ ೭.೦೫ರ ವೃಶ್ಚಿಕ ಲಗ್ನದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ.

p>

LEAVE A REPLY

Please enter your comment!
Please enter your name here