ನ. 30: ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಉಚಿತ ಪರೀಕ್ಷೆ

0

ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ FULMONARY TEST (PFT) SPIROMETRY ಮತ್ತು ALLERGY TEST ನ. 30 ರಂದು ಶ್ವಾಸಕೋಶ ವಿಭಾಗದ ವತಿಯಿಂದ ಉಚಿತವಾಗಿ ನಡೆಯಲಿದೆ. ಸಾರ್ವಜನಿಕರು ಈ ಉಚಿತ ಆರೋಗ್ಯ ತಪಾಸಣೆಯ ಪ್ರಯೋಜವನ್ನು ಪಡೆದುಕೊಳ್ಳುವಂತೆ ಕಾಲೇಜಿನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.