

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಭ್ರಮದ ಚಂಪಾಷಷ್ಠಿ ಮಹೋತ್ಸವ ಕಾರ್ಯಕ್ರಮ ಇಂದು ನಡೆಯಿತು.

ಇಂದು ಬೆಳಿಗ್ಗೆ 7.೦5ರ ವೃಶ್ಚಿಕ ಲಗ್ನದ ಸುಮೂಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮ ರಥವನ್ನೇರಿ ರಾಜ ಗೋಪುರದ ಬಳಿಯಿಂದ ಹೊರಟು ರಥ ರಾಜಬೀದಿಯಲ್ಲಿ ಸಾಗಿ ಬಂತು.


ನಿನ್ನೆ ರಾತ್ರಿ ಪಂಚಮಿ ರಥೋತ್ಸವ ನಡೆಯಿತು.

ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಬ್ರಹ್ಮರಥೋತ್ಸವವನ್ನು ಕಣ್ತುಂಬಿ ಕೊಂಡರು.

ಸುಬ್ರಹ್ಮಣ್ಯ ಪೇಟೆ ದೀಪಾಂಲಕೃತ ಗೊಂಡು ಸುಂದರವಾಗಿ ಕಂಗೊಳಿಸುತ್ತಿದೆ.
ಕಾರ್ಯಕ್ರಮವು ಸುದ್ದಿ ಯೂಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರವಾಗುತ್ತಿದೆ. ನೇರ ಪ್ರಸಾರವನ್ನು ವೀಕ್ಷಿಸಲು ಈ ಲಿಂಕನ್ನು ಕ್ಲಿಕ್ಕಿಸಿ:





