ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಖುಷಿ ಅರಂತೋಡು ನಿಧನ

0

ಅರಂತೋಡು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ ಖುಷಿ (8 ವ. ) ಇಂದು ನಿಧನರಾದರು. ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ನಿಧನರಾದರೆಂದು ತಿಳಿದು ಬಂದಿದೆ. ಇವಳು ಅರಂತೋಡು ಸರಕಾರಿ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ.
ಮೃತರು ತಂದೆ, ತಾಯಿ ಲಲಿತ ಹಾಗೂ ಬಂಧುಗಳನ್ನು ಅಗಲಿದ್ದಾರೆ.